ಚಾಂಬಾ: ಮಸ್ರುಂಡ್- ಹಮಲ್ ರಸ್ತೆಯಲ್ಲಿ ಬೊಲೆರೋ (Bolero) ವಾಹನವೊಂದು ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಬಿದ್ದು 7 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಿಮಾಚಲ ಪ್ರದೇಶದ (Himachal Pradesh) ಚಾಂಬಾ (Chamba) ಜಿಲ್ಲೆಯಲ್ಲಿ ನಡೆದಿದೆ. ಇದನ್ನೂ ಓದಿ : ಕಡೇಶಿವಾಲಯ ದಾದುಕೋಡಿ ಸಂಪೋಳಿ ರಸ್ತೆ ಕಾಂಕ್ರೆಟಿಕರಣಕ್ಕೆ ಗುದ್ದಲಿ ಪೂಜೆ
ಪ್ರಾಥಮಿಕ ಮಾಹಿತಿ ಪ್ರಕಾರ, ಬುಧವಾರ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಅಪಘಾತ ನಡೆದಿದೆ. ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಒಳಗಿದ್ದ ಎಲ್ಲಾ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಲ್ಲಿ 3 ಮಹಿಳೆಯರು ಮತ್ತು 3 ಪುರುಷರು ಸೇರಿದ್ದಾರೆ.