ವಿಜಯಪುರ: ಟ್ರ್ಯಾಕ್ಟರ್‌ಗೆ (Tractor) ಹಿಂಬದಿಯಿಂದ ಲಾರಿ (Lorry) ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಿಡಗುಂದಿ (Nidagundi) ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮುದ್ದೇಬಿಹಾಳ (Muddebihal) ಕ್ರಾಸ್ ಬಳಿ ನಡೆದಿದೆ.ಇದನ್ನೂ ಓದಿ:ಮಂಗಳೂರು: 300 ಅಂಚೆಚೀಟಿ ಸಂಗ್ರಹಣಾ ಪಾಸ್‌ಪೋರ್ಟ್‌ಗಳು 30 ನಿಮಿಷಗಳಲ್ಲಿ ಮಾರಾಟ
ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ – ತಂದೆ, ಮಗಳು ಸ್ಥಳದಲ್ಲೇ ದುರ್ಮರಣ
