ಬಿ. ಸಿ ರೋಡ್ ಸರಕಾರಿ ನೌಕರರ ಸಭಾ ಭಾವನದಲ್ಲಿ ನಡೆದ ಸರ್ಕಾರಿ ನೌಕರರಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಮತ್ತು ವಿಶ್ರಾಂತಿ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಹಾಗೂ 2022-2023ನೇ ಸಾಲಿನ ವಾರ್ಷಿಕ ಮಹಾಸಭೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.