2026ರ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ದಸರಾ ವಸ್ತು ಪ್ರದರ್ಶನವನ್ನು ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಿದರು. ಇದನ್ನೂ ಓದಿ : ಮನೆ ನಿರ್ಮಾಣಕ್ಕೆ ಸಾಲ : ಇನ್ಶೂರೆನ್ಸ್ ಹಣದ ಆಸೆಗೆ ಪತಿಯನ್ನೇ ಕೊಂದ ಪತ್ನಿ – ಮೂವರು ಅರೆಸ್ಟ್‌

ಈ ಸಂದರ್ಭದಲ್ಲಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಕೆ. ಜೆ. ಜಾರ್ಜ್, ಪುಟ್ಟರಂಗಶೆಟ್ಟಿ, ಶಿವರಾಜ್ ತಂಗಡಗಿ, ವಸ್ತುಪ್ರದರ್ಶನ ಪ್ರಾಧಿಕಾರ ಅಧ್ಯಕ್ಷರಾದ ಅಯೂಬ್ ಖಾನ್, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ರಾಮ್ ಪ್ರಸಾತ್ ಮನೋಹರ್ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.