ಕುಳಾಯಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಸಂಸದರ ಭೇಟಿ Posted by Pavithra Bardel | Jan 25, 2024 | ಸುದ್ದಿ | 0 | ಕೇಂದ್ರ ಸರ್ಕಾರದ ಸಾಗರಮಾಲ ಯೋಜನೆಯಡಿಯಲ್ಲಿ ನಿರ್ಮಾಣವಾಗುತ್ತಿರುವ ಕುಳಾಯಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಶಾಸಕ ಡಾ.ವೈ ಭರತ್ ಶೆಟ್ಟಿ, ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.