ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ 75ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸರಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರು ಶ್ರೀ ನಾರಾಯಣ ಗೌಡ ಧ್ವಜಾರೋಹಣ ನೆರವೇರಿಸಿದರು.

ನಂತರ ಮಧುಕರ ಸಭಾಂಗಣದಲ್ಲಿ ಸಭಾಕರ‍್ಯಕ್ರಮ ನಡೆಯಿತು.

ವಿದ್ಯಾಕೇಂದ್ರದ ಸಂಚಾಲಕ ಶ್ರೀ ವಸಂತ ಮಾಧವ ಹಾಗೂ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು, ಅಧ್ಯಾಪಕೇತರರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.