ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನ ಮತ್ತು ಮಾಣಿಗುತ್ತು ಭಂಡಾರದಮನೆ ಶ್ರೀ ಉಳ್ಳಾಲ್ತಿ, ಬೆಮ್ಮೆರ್, ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಗಳ ಧರ್ಮಚವಾಡಿಯ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.