ತುಂಬೆ – ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಭೇಟಿ Posted by Pavithra Bardel | Feb 2, 2024 | ಸುದ್ದಿ | 0 | ಬಂಟ್ವಾಳ ತಾಲೂಕಿನ ತುಂಬೆ ಮಹಾಲಿಂಗೇಶ್ವರ ಕ್ಷೇತ್ರದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ನಡೆಯುವ ದೇವಳದ ಕೆಲಸ ಕಾರ್ಯಗಳ ಬಗ್ಗೆ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಭೇಟಿ ನೀಡಿ ಅಧಿಕಾರಿಗಳು ಹಾಗೂ ಸಮಿತಿಯ ಪ್ರಮುಖರ ಸಭೆ ನಡೆಸಿ ಪರಿಶೀಲನೆ ನಡೆಸಿದರು.