ಕರ್ನಾಟಕದ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಪ್ರಧಾನಮಂತ್ರಿಗಳ ಕಾರ್ಯಾಲಯವು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ
“ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.