ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಪವಿತ್ರ ಮಂತ್ರಾಕ್ಷತೆ ವಿತರಣಾ ತಾಲೂಕು ಸಮಿತಿಯ ನೇತೃತ್ವದಲ್ಲಿ ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯ ಪೂಜೆ ಮತ್ತು ಗ್ರಾಮಗಳಿಗೆ ವಿತರಣಾ ಕಾರ‍್ಯಕ್ರಮ ಬಿ.ಸಿ ರೋಡ್ ಚಂಡಿಕೇಶ್ವರಿ ದೇವಸ್ಥಾನದಲ್ಲಿ ನಡೆಯಿತು.