ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಿ ದೇಶದೆಲ್ಲೆಡೆ ಆರಂಭವಾಗಿರುವ “ಮತ್ತೊಮ್ಮೆ ಮೋದಿ” ಗೋಡೆ ಬರಹ ಅಭಿಯಾನದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಪಾಲ್ಗೊಂಡರು.
ಮಂಗಳೂರಿನ ಅತ್ತಾವರದಲ್ಲಿ ಇಂದು ಮತ್ತೊಮ್ಮೆ ಮೋದಿ ಗೋಡೆ ಬರಹ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಶ್ರೀ ಸುಧೀರ್ ಶೆಟ್ಟಿ, ಶ್ರೀ ಕದ್ರಿ ಮನೋಹರ್ ಶೆಟ್ಟಿ, ಶ್ರೀ ರವಿಶಂಕರ್ ಮಿಜಾರ್, ಶ್ರೀ ನಿತಿನ್ ಕುಮಾರ್, ಶ್ರೀ ಪ್ರೇಮಾನಂದ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.