ಆಲಡ್ಕ ನ್ಯೂಸ್ಟರ್ ಸ್ಪೋರ್ಟ್ಸ್ ಕ್ಲಬ್ _ ಕ್ರಿಕೆಟ್ ಪಂದ್ಯಾಟ Posted by Bantwala Isiri News | Feb 18, 2024 | ಬಂಟ್ವಾಳ | 0 | ಪಾಣೆಮಂಗಳೂರು ಆಲಡ್ಕ ಮೈದಾನದಲ್ಲಿ ನ್ಯೂಸ್ಟರ್ ಸ್ಪೋರ್ಟ್ಸ್ ಕ್ಲಬ್ ಆಲಡ್ಕ ಇದರ ಆಶ್ರಯದಲ್ಲಿ ನಡೆದ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.