ಯುವವಾಹಿನಿ (ರಿ.) ಮಾಣಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ “ತಾನಿತಂದಾನೋ” ಕಾರ್ಯಕ್ರಮದಲ್ಲಿ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.