ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಕಾರ್ಯಕ್ರಮದಲ್ಲಿ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳದಲ್ಲಿ ಜರುಗಿದ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆಯನ್ನು ಬಿ. ಸಿ. ರೋಡು ಸ್ಪರ್ಶ ಕಲಾ ವಿಕ್ಷೀಸಲಾಯಿತು.

ಈ ಸಂಧರ್ಭದಲ್ಲಿ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಮಂಡಲ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಶ್ರೀಮತಿ ಪೂಜಾ ಪೈ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ಡಾಕ್ಟರ್ ಮಂಜುಳಾ ರಾವ್ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ, ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಚೌಟ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಲಕಿತ ಶೆಟ್ಟಿ ಪ್ರಮುಖರಾದ ವಿಕಾಸ್ ಪುತ್ತೂರು ಸಂದೇಶ್ ಶೆಟ್ಟಿ ಸುಲೋಚನಾ ಜಿ ಕೆ ಭಟ್ ರಾಮದಾಸ್ ಬಂಟ್ವಾಳ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.