ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಪೂರ್ವಭಾವಿಯಾಗಿ ಬಿಜೆಪಿ ಬಂಟ್ವಾಳ ಮಂಡಲದ ಘಟ ನಾಯಕರ ಸಭೆ ಬಿ.ಸಿ ರೋಡಿನ ಸ್ಪರ್ಷಕಲಾ ಮಂದಿರದಲ್ಲಿ ನಡೆಯಿತು.
ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್,ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಪ್ರಮುಖರಾದ ದೇವಪ್ಪ ಪೂಜಾರಿ,ದೇವದಾಸ್ ಶೆಟ್ಟಿ,ರಾಮದಾಸ್ ಬಂಟ್ವಾಳ, ಗೋವಿಂದ ಪ್ರಭು, ರವಿಂದ್ರ ಕಂಬಳಿ, ಮೋನಪ್ಪ ದೇವಸ್ಯ, ದಿನೇಶ್ ಅಮ್ಟೂರು, ಕಮಲಾಕ್ಷಿ ಪೂಜಾರಿ, ಮಂಜುಳಾ ರಾವ್, ರವೀಶ್ ಶೆಟ್ಟಿ, ಡೊಂಬಯ ಅರಳ ಸೇರಿದಂತೆ ಪ್ರಮುಖ ಕಾರ್ಯಕರ್ತರು ಭಾಗವಹಿಸಿದರು.