ಬಿಜೆಪಿ ಸಂಗಬೇಟ್ಟು ಮಹಾಶಕ್ತಿ ಕೇಂದ್ರದ ಸಭೆಯು ಸಿದ್ಧಕಟ್ಟೆಯ ಅಶ್ವಿನಿ ಸಭಾಂಗಣದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಸತೀಶ್ ಪೂಜಾರಿ ಆಲಕ್ಕೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯಲ್ಲಿ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಚೆನ್ನಪ್ಪ ಆರ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶ್ರೀ ಶಿವಪ್ರಸಾದ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಜಿಲ್ಲಾ ವಕ್ತಾರ ಡೊಂಬಯ್ಯ ಅರಳ , ಕ್ಷೇತ್ರ ಕಾರ್ಯದರ್ಶಿ, ಸಂಘಬೆಟ್ಟು ಪ್ರಭಾರಿ ಜನಾರ್ದನ ಬೊಂಡಾಲ, ಕ್ಷೇತ್ರ ಕಾರ್ಯದರ್ಶಿ ರಶ್ಮಿತ್ ಶೆಟ್ಟಿ, ಸಂಘಬೇಟ್ಟು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಶ್ರೀ ಸಂತೋಷ್ ರಾಯಿ ಬೆಟ್ಟು, ಕ್ಷೇತ್ರ ಯುವ ಮೋರ್ಚಾ ಅಧ್ಯಕ್ಷರು ದಿನೇಶ್ ಶೆಟ್ಟಿ ದಂಬೆದಾರ್, ಕ್ಷೇತ್ರ ಮಾಧ್ಯಮ ಪ್ರಮುಖ್ ಪುರುಷೋತ್ತಮ್ ಶೆಟ್ಟಿ , ಕ್ಷೇತ್ರ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಡಿ. ಎಮ್ ಹಾಗೂ ಶಕ್ತಿ ಕೇಂದ್ರ ಅಧ್ಯಕ್ಷರು , ಪಕ್ಷದ ಪ್ರಮುಖ ಕಾರ್ಯಕರ್ತರು ಹಾಜರಿದ್ದರು.