ಶ್ರೀ ಕಾರಿಂಜೇಶ್ವರ ದೇವರ ನೂತನ ಬ್ರಹ್ಮರಥವನ್ನು ಬಿ.ಸಿ ರೋಡ್ ನಲ್ಲಿ ಸ್ವಾಗತಿಸಲಾಯಿತು. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಸಂಘದ ಹಿರಿಯರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಬಿಜೆಪಿ,ಸಂಘ ಪರಿವಾರದ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಸಂಘದ ಹಿರಿಯರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಬಿಜೆಪಿ,ಸಂಘ ಪರಿವಾರದ ಕಾರ್ಯಕರ್ತರು ಉಪಸ್ಥಿತರಿದ್ದರು.