SSC Recruitment 2024 – Apply Online for 39481 Constable, Rifleman & Sepoy Posts

ಸಿಬ್ಬಂದಿ ಆಯ್ಕೆ ಆಯೋಗ (SSC) ಇಲಾಖೆಯಿಂದ ಇದೀಗ ಹೊಸದಾಗಿ 39481 ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ

ಉದ್ಯೋಗ ವಿವರಗಳು
ಇಲಾಖೆ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ (SSC)

ಹುದ್ದೆಗಳ ಹೆಸರು: ಕಾನ್ಸ್ಟೇಬಲ್, ರೈಫಲ್ಮನ್ ಮತ್ತು ಸಿಪಾಯಿಒಟ್ಟು

ಹುದ್ದೆಗಳು: 39481

ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್ (Online)

ಉದ್ಯೋಗ ಸ್ಥಳ –ಭಾರತಾದ್ಯಂತ

ವಿದ್ಯಾರ್ಹತೆ
SSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ
ಸಿಬ್ಬಂದಿ ಆಯ್ಕೆ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 23 ವರ್ಷಗಳನ್ನು ಹೊಂದಿರಬೇಕು,

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳು: 05 ವರ್ಷಗಳು
OBC/ಮಾಜಿ ಸೈನಿಕ ಅಭ್ಯರ್ಥಿಗಳು: 03 ವರ್ಷಗಳು

ವೇತನಶ್ರೇಣಿ
ಕಾನ್ಸ್ಟೇಬಲ್ (ಜಿಡಿ)ರೂ.21700-69100/-
ರೈಫಲ್‌ಮ್ಯಾನ್ (ಜಿಡಿ)ಸಿಪಾಯಿರೂ.18000-56900/-
ಅರ್ಜಿ ಶುಲ್ಕ
SC/ST/ESM/ಮಹಿಳಾ ಅಭ್ಯರ್ಥಿಗಳು: ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.100/-

ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ದೈಹಿಕ ಪ್ರಮಾಣಿತ ಪರೀಕ್ಷೆ ದೈಹಿಕ ದಕ್ಷತೆಯ ಪರೀಕ್ಷೆ ವೈದ್ಯಕೀಯ ಪರೀಕ್ಷೆ ಡಾಕ್ಯುಮೆಂಟ್ ಪರಿಶೀಲನೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 05-ಸೆಪ್ಟೆಂಬರ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14-ಅಕ್ಟೋಬರ್-2024

ಪ್ರಮುಖ ಲಿಂಕುಗಳು ನೋಟಿಫಿಕೇಶನ್ Click Here:

ಅರ್ಜಿ ಲಿಂಕ್ / ವೆಬ್ಸೈಟ್ Click Here : ssc.gov.in

39481-Constable-Rifleman-Sepoy-Posts-Advt-Details-SSC