ಸಿದ್ದಕಟ್ಟೆ ಸರಕಾರಿ ಪ್ರೌಢ ಶಾಲೆಯ ನೂತನ ಭೋಜನಾಲಯ ಮತ್ತು ರಂಗಮಂದಿರದ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದಿ ಯೋಜನೆಯಿಂದ ಮಂಜುರಾದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಿದ್ದಕಟ್ಟೆ ಸರಕಾರಿ ಪ್ರೌಢ ಶಾಲೆ ಸಿದ್ದಕಟ್ಟೆ ಇಲ್ಲಿಯ ನೂತನ ಭೋಜನಾಲಯ ಮತ್ತು ರಂಗಮಂದಿರದ ಕಾಮಗಾರಿಗೆ ರೂ 2,00000/- ಮೊತ್ತ ಮಂಜೂರಾಗಿದ್ದು ಮಾಡಿರುತ್ತಾರೆ. ಇದರ ಮಂಜೂರಾತಿ ಪತ್ರ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಜನ ಜಾಗೃತಿ ವೇದಿಕೆಯ ಸದಸ್ಯರಾದ ಅರ್ಕ ಕೀರ್ತಿಇಂದ್ರ ಜೈನ್, ಗ್ರಾಮಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ, ಸಿ. ಎ. ಬ್ಯಾಂಕ್ ಅಧ್ಯಕ್ಷರಾದ ಪ್ರಭಾಕರ ಪ್ರಭು, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಉಮೇಶ್ ಗೌಡ, ಗ್ರಾಮಾಭಿವೃದ್ಧಿ ಯೋಜನೆಯ ಸಿದ್ದಕಟ್ಟೆ ವಲಯ ಮೇಲ್ವಿಚಾರಕಾರಕ ಬಾಬು.ಕೆ, ಒಕ್ಕೂಟಗಳ ವಲಯ ಅಧ್ಯಕ್ಷರಾದ ಸುರೇಶ್ ಅಂಚನ್, ಉಪ ಪ್ರಾoಶುಪಾಲರಾದ ಲೋನೋ ಲೋಬೊ, ನಿವೃತ ಶಿಕ್ಷಕ ರಾಜಕುಮಾರ್ , ಶಿಕ್ಷಕ ಉಮೇಶ್ ಉಪಸ್ಥಿತರಿದ್ದರು.