ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರು ಕಾಂಗ್ರೆಸ್ ಶಾಸಕರ ನಿಯೋಗದವರು ಇಂದು ಸಿ.ಎಂ.ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಹಲವು ಮಹತ್ವದ ಸಂಗತಿಗಳ ಕುರಿತು ಚರ್ಚಿಸಿದರು.
ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಜಮೀರ್ ಅಹಮದ್ ಖಾನ್, ಶಾಸಕರಾದ ಹ್ಯಾರಿಸ್, ಯು.ಬಿ.ವೆಂಕಟೇಶ್, ರಿಜ್ವಾನ್ ಅರ್ಷದ್, ಕೃಷ್ಣಪ್ಪ, ಯು.ಬಿ.ವೆಂಕಟೇಶ್, ಸುದಾಮ್ ದಾಸ್, ನಾಗರಾಜ್ ಯಾದವ್, ರಾಜ್ಯಸಭಾ ಸದಸ್ಯರಾದ ಜಿ.ಸಿ.ಚಂದ್ರಶೇಖರ್, ರಾಜೀವ್ ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗೋವಿಂದರಾಜು ಸೇರಿ ಹಲವರು ಉಪಸ್ಥಿತರಿದ್ದರು.