ಸಾರ್ವಜನಿಕರ ಅಹವಾಲು ಸ್ವೀಕಾರ Posted by Pavithra Bardel | Feb 1, 2024 | ಸುದ್ದಿ | 0 | ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.