ಉಳ್ಳಾಲ ತಾಲೂಕು ಅಂಬ್ಲಮೊಗರು ಸರಕಾರೀ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಯನ್ನು ವಿಧಾನಸಭಾ ಸ್ಪೀಕರ್‌ ಯು.ಟಿ.ಖಾದರ್‌ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಕ ವೃಂದ ಉಪಸ್ಥಿತರಿದ್ದರು.