ಬಿ.ಸಿ ರೋಡ್ ನ ಸ್ಪರ್ಶಕಲಾ ಮಂದಿರದಲ್ಲಿ ಮಾನ್ಯ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲರವರ ನೇತೃತ್ವದ ಪ್ರಮುಖರ ತಂಡದಿಂದ ಬಿಜೆಪಿ ಬಂಟ್ವಾಳ ಮಂಡಲದ ಚುನಾವಣಾ ಕಾರ್ಯಗಳ ಬಗ್ಗೆ ಪಕ್ಷದ ಪ್ರಮುಖರು ಹಾಗೂ ಜನಪ್ರತಿನಿಧಿಗಳೊಂದಿಗೆ ಸಂವಾದ ನಡೆಯಿತು.

ಈ ಸಭೆಯಲ್ಲಿ ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷರಾದ ಆರ್. ಚೆನ್ನಪ್ಪ ಕೋಟ್ಯಾನ್, ಮಾಜಿ ಶಾಸಕರುಗಳಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ನಾಗರಾಜ ಶೆಟ್ಟಿ, ಬಿಜೆಪಿ ಪ್ರಮುಖರಾದ ಜಗದೀಶ್ ಶೇಣ, ಸುದರ್ಶನ್ ಮೂಡಬಿದಿರೆ, ಪ್ರೇಮಾನಂದ ಶೆಟ್ಟಿ, ಪೂಜಾ ಪೈ, ದೇವದಾಸ್ ಶೆಟ್ಟಿ, ದೇವಪ್ಪ ಪೂಜಾರಿ,

ಹರಿಕೃಷ್ಣ ಬಂಟ್ವಾಳ್, ತುಂಗಪ್ಪ ಬಂಗೇರಾ, ಉದಯ ಕುಮಾರ್ ರಾವ್, ಗೋವಿಂದ ಪ್ರಭು, ರಾಮದಾಸ್ ಬಂಟ್ವಾಳ, ರವಿಂದ್ರ ಕಂಬಳಿ ಸೇರಿದಂತೆ ಪ್ರಮುಖರು ಉಪ್ಥಿತರಿದ್ದರು.