ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇಂದು ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಗೃಹ ಸಚಿವ  ಡಾ| ಜಿ.ಪರಮೇಶ್ವರ್‌ ಅವರು    ಪೊಲೀಸ್ ಪ್ರಗತಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ : ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶ

ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶ

ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ಹಿರಿಯ ಐಎಎಸ್ ಅಧಿಕಾರಿ ಗೌರವ ಗುಪ್ತಾ, ಸಿಐಡಿ ಸೈಬರ್ ಅಪರಾಧಗಳು ಮತ್ತು ಮಾದಕ ವಸ್ತು ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ.ಪ್ರಣವ್ ಮಹಾಂತಿ, ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯ ಡಿಜಿ ಪ್ರಶಾಂತ್ ಕುಮಾರ್ ಠಾಕೂರ್, ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಡಿಜಿ ಮಾಲಿನಿ ಕೃಷ್ಣಮೂರ್ತಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಹಾಗೂ ರಾಜ್ಯದ ಎಲ್ಲ ವಲಯಗಳ ಐಜಿಪಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇದ್ದರು.