ಕಾರ್ಕಳ ಅತ್ತೂರು ಸಂತ ಲಾರೆನ್ಸರ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಆವರು ಭೇಟಿ ನೀಡಿ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.