ಹೊಸ ನೇಮಕಾತಿ ಅಧಿಸೂಚನೆ 2024
IISc Bangalore Recruitment 2024 – Apply Online for 02 Mess Supervisor Posts – ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿದೆ.
ಉದ್ಯೋಗ ವಿವರಗಳು
ಇಲಾಖೆ ಹೆಸರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc Bangalore)
ಹುದ್ದೆಗಳ ಹೆಸರು: ಮೆಸ್ ಮೇಲ್ವಿಚಾರಕ
ಒಟ್ಟು ಹುದ್ದೆಗಳು : 02
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ –ಬೆಂಗಳೂರು
ವಿದ್ಯಾರ್ಹತೆ
ಐಐಎಸ್‌ಸಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯಗಳಿಂದ ಡಿಗ್ರಿ, ಹೋಟೆಲ್ ಮ್ಯಾನೇಜ್‌ಮೆಂಟ್‌ನಲ್ಲಿ ಡಿಪ್ಲೊಮಾ, ಹೋಟೆಲ್ ಮ್ಯಾನೇಜ್‌ಮೆಂಟ್/ಟೂರಿಸಂ ಮ್ಯಾನೇಜ್‌ಮೆಂಟ್/ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿ ಪೂರೈಸಿರಬೇಕು.
ವಯೋಮಿತಿ
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷವಾಗಿರಬೇಕು.
ಅರ್ಜಿಗೆ ಶುಲ್ಕ:
ಯಾವುದೇ ಅರ್ಜಿ ಶುಲ್ಕ ವಿಧಿಸಲಾಗುವುದಿಲ್ಲ ಎಂಬುದಾಗಿ ಅಧಿಕೃತವಾಗಿ ಪ್ರಕಟಿಸಲಾಗಿದೆ.
ಆಯ್ಕೆ ಪ್ರಕ್ರಿಯೆ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದ ನಂತರ, ಆಯ್ಕೆ ಪ್ರಕ್ರಿಯೆಯು ಶಾರ್ಟ್‌ಲಿಸ್ಟಿಂಗ್ ಮತ್ತು ಸಂದರ್ಶನದ ಮೂಲಕ ನಡೆಯುತ್ತದೆ. ಅಂತಿಮ ಆಯ್ಕೆಯು ಅವರ ಸಂದರ್ಶನದ ಆಧಾರದ ಮೇಲೆ ನಿರ್ಧಾರವಾಗುತ್ತದೆ.
ಅನುಭವದ ವಿವರಗಳು:
ಅಭ್ಯರ್ಥಿಗಳಿಗೆ ಶೈಕ್ಷಣಿಕ ಸಂಸ್ಥೆಯ বৃহತ್ ಪ್ರಮಾಣದ ಮೆಸ್, ಕ್ಯಾಂಟೀನ್ ಕಾರ್ಯಾಚರಣೆಗಳು, ಹೋಟೆಲ್ ಅಥವಾ ರೆಸ್ಟೋರೆಂಟ್ ಅಥವಾ ಖಾಸಗಿ ಕಂಪನಿಯ ಆಹಾರ ಸೇವಾ ನಿರ್ವಹಣೆಯಲ್ಲಿ ಕನಿಷ್ಠ 03 ವರ್ಷಗಳ ಸಂಬಂಧಿತ ಅನುಭವವಿರಬೇಕು.
ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24 ಸೆಪ್ಟೆಂಬರ್ 2024ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14 ಅಕ್ಟೋಬರ್ 2024
ಪ್ರಮುಖ ಲಿಂಕುಗಳು ನೋಟಿಫಿಕೇಶನ್ Click Hereಅರ್ಜಿ ಲಿಂಕ್ / ವೆಬ್ಸೈಟ್ Click Here