ಬಂಟ್ವಾಳ: ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘದ 2024 – 25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಆ.19 ರಂದು ಬೆಳಗ್ಗೆ ಗಂಟೆ 9 ರಿಂದ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಸಿ.ಹೆಚ್. ನಾರಾಯಣ ಭಟ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಎಂ. ನಾಗೇಶ ತಿಳಿಸಿದ್ದಾರೆ.

ಇದನ್ನೂ ಓದಿ : ಚಹಾಗೆ ಇಲಿ ಪಾಷಾಣ ಬೆರೆಸಿ ಕುಡಿದು – ಪುತ್ರಿ ಸಾವು, ತಾಯಿ ಗಂಭೀರ

ಇದನ್ನೂ ಓದಿ : ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ – ಸಿ.ಎಂ. ಚಾಲನೆ

ಇದನ್ನೂ ಓದಿ : ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು