ಸೆ.8 ಸಜೀಪಮುನ್ನೂರು ಮೂ.ಸೇ. ಸ.ಸಂಘ ಬೊಳ್ಳಾಯಿ ಸಜೀಪಮೂಡ ಇದರ ಮಹಾಸಭೆ
ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಬೊಳ್ಳಾಯಿ ಸಜೀಪಮೂಡ ಇದರ ಮಹಾಸಭೆಯು ಸೆ.8ರಂದು ಆದಿತ್ಯವಾರ ಬೆಳಗ್ಗೆ 10.30 ಕ್ಕೆ ಶ್ರಿ ಗುರು ಕಲ್ಯಾಣ ಮಂಟಪ ಸುಭಾಷ್‌ನಗರ ದಲ್ಲಿ ಜರಗಲಿರುವುದು. ಮಹಾಸಭೆಯಂದು ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು...
Read More
