ಜನವರಿ 27 ರಂದು ಕಾರಿಯಪ್ಪ ಮೈದಾನದಲ್ಲಿ ಎನ್.ಸಿ.ಸಿ. ಪ್ರಧಾನಮಂತ್ರಿ ಪಥಸಂಚಲನವನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 27 ಜನವರಿ, 2024 ರಂದು ಸಂಜೆ 4:30 ಕ್ಕೆ ದೆಹಲಿಯ ಕಾರಿಯಪ್ಪ ಪರೇಡ್ ಮೈದಾನದಲ್ಲಿ ನಡೆಯಲಿರುವ ವಾರ್ಷಿಕ ಎನ್.ಸಿ.ಸಿ. ಪ್ರಧಾನಮಂತ್ರಿ ಪಥಸಂಚಲನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಸಮಾರಂಭವು ‘ಅಮೃತ್ ಕಾಲ್ ಕಿ ಎನ್ಸಿಸಿ’ ವಿಷಯದ...
Read More
