ಮಂಗಳೂರು ರಾಮಕೃಷ್ಣ ಮಠದಲ್ಲಿ ಭಜನ್ ಸಂಧ್ಯಾ ಸಮಾರಂಭ
ಮಂಗಳೂರು: ಸರಳ ಸಾಹಿತ್ಯದ ಮೂಲಕ ದೇವರನ್ನು ಒಲಿಸಲು ಭಜನೆ ಉಪಯುಕ್ತ. ಭಗವಂತನನ್ನು ತಲುಪುವ ಸುಲಭ ಮಾರ್ಗ ಅದು. ಭಜನೆ ಇದ್ದಲ್ಲಿ ವಿಭಜನೆ ಇಲ್ಲ ಎಂಬ ಮಾತಿದೆ. ಸಮಾಜವನ್ನು ಒಗ್ಗೂಡಿಸಲು, ಆಧ್ಯಾತ್ಮಿಕ ಜಾಗೃತಿಗೆ ಭಜನೆ ಸಹಕಾರಿ ಎಂದು ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಹೇಳಿದರು.
Read More
