ಗ್ರಾಮ ವಿಕಾಸ ಪ್ರತಿಷ್ಠಾನದ ವತಿಯಿಂದ ನಡೆದ ಸಂಸದರ ಆದರ್ಶ ಗ್ರಾಮದ ಬಳ್ಪ ಗ್ರಾಮೋತ್ಸವದಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಪಾಲ್ಗೊಂಡರು.

ಆದರ್ಶ ಗ್ರಾಮ ಯೋಜನೆಯಡಿ ರಸ್ತೆ, ವಿದ್ಯುತ್, ನೀರು ಹೀಗೆ ಹಲವು ಮೂಲಭೂತ ಸೌಕರ್ಯಗಳ ಉನ್ನತೀಕರಣ ಹಾಗೂ ಶಾಲೆ, ಆರೋಗ್ಯ ಕೇಂದ್ರಗಳ ಆಧುನೀಕರಣವನ್ನು ಕೈಗೊಂಡು ಕಾಮಗಾರಿ ಪೂರ್ಣಗೊಳಿಸಲಾಗಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಶ್ರೀ Bhagwant Khuba, ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ವಿಧಾನ ಪರಿಷತ್ ವಿಪಕ್ಷ ನಾಯಕ ಶ್ರೀ Kota Shrinivas Poojari, ಕು. Bhagirathi Murulya, ಶ್ರೀ ಪ್ರತಾಪ್ ಸಿಂಹ ನಾಯಕ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.