ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಮೈಸೂರು ಚಲೋ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಭಾಗವಹಿಸಿದರು.
ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ ಶ್ರೀ ಆರ್ ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಶ್ರೀಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಶ್ರೀ ಡಿ.ವಿ. ಸದಾನಂದ ಗೌಡ ಮತ್ತು ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.