ಬಂಟ್ವಾಳ ಬಿಜೆಪಿ ಮಂಡಲದ ರೈತ ಮೋರ್ಚಾದ ಮೊದಲ ಸಭೆ ಅಧ್ಯಕ್ಷರಾದ ಸನತ್ ಕುಮಾರ್ ರೈ ಅನಂತಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬಂಟ್ವಾಳ ಬಿಜೆಪಿ ಮಂಡಲದ ರೈತ ಮೋರ್ಚಾದ ಮೊದಲ ಸಭೆ

ಬಂಟ್ವಾಳ ಬಿಜೆಪಿ ಮಂಡಲದ ಅಧ್ಯಕ್ಷರಾದ ಆರ್. ಚೆನ್ನಪ್ಪ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿಗಳಾದ ದಿನೇಶ್ ಅಮ್ಟೂರ್, ದೇವಪ್ಪ ಪೂಜಾರಿ ಬಾಳಿಕೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಶೆಟ್ಟಿ, ಸುದರ್ಶನ್ ಬಜ, ಮಂಡಲ ಕಾರ್ಯದರ್ಶಿ ರಶ್ಮಿತ್ ಶೆಟ್ಟಿ, ಸಂಜೀವ ಪೂಜಾರಿ, ಉಪಸ್ಥಿತರಿದ್ದರು.

ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುರೇಶ್ ಬನಾರಿ ಸ್ವಾಗತಿಸಿ, ವಂದಿಸಿದರು.