ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ನಗರ ಮಹಾಶಕ್ತಿ ಕೇಂದ್ರದ ಪ್ರಮುಖರ ಸಭೆಯು ಇಂದು ಬಿ.ಸಿ.ರೋಡ್ ಪಕ್ಷದ ಕಚೇರಿಯಲ್ಲಿ ನಡೆಯಿತು.

ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಮ್ಟೂರು, ಕ್ಷೇತ್ರ ಕೋಶಾಧಿಕಾರಿ ದಿನೇಶ್ ಭಂಡಾರಿ, ಕಾರ್ಯದರ್ಶಿ ಬೋಂಡಾಲ ಜನಾರ್ಧನ, ರಶ್ಮಿತ್ ಶೆಟ್ಟಿ, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಸುರೇಶ್ ಕುಲಾಲ್, ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್, ಎಸ್ ಸಿ ಮೋರ್ಚಾ ಉಪಾಧ್ಯಕ್ಷರಾದ ನಾಗೇಶ್ ದಾಸ್ ಕುದನೆಗುಡ್ಡೆ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಹಾಗೂ ಶಕ್ತಿ ಕೇಂದ್ರ ಪ್ರಮುಖರು ಉಪಸ್ಥಿತರಿದ್ದರು.