ಬಿ.ಸಿ ರೋಡಿನ ತಾಲೂಕು ಆಡಳಿತ ಸೌಧ ಮುಂಭಾಗದಲ್ಲಿ 75ನೇ ಗಣರಾಜ್ಯೋತ್ಸವದ ಪ್ರಯುಕ್ತ ನಡೆದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್‌ ನಾಯ್ಕ್‌ ಉಳಿಪ್ಪಾಡಿಗುತ್ತು ಭಾಗವಹಿಸಿದರು.