ಬೆಳಗಾವಿಯಲ್ಲಿ ಮಾ.5ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ನಡೆಸಲಾಯಿತು. ಲೋಕಸಮರದಲ್ಲಿ ಪ್ರಚಂಡ ದಿಗ್ವಿಜಯ ಸಾಧಿಸುವ ನಿಟ್ಟಿನಲ್ಲಿನ ಸಿದ್ಧತೆಗಳು ಹಾಗೂ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಚುನಾವಣಾ ಉಸ್ತುವಾರಿಗಳಾದ ಶ್ರೀ Dr. Radha Mohan Das Agrawal , ಕೇಂದ್ರ ಸಚಿವರಾದ ಶ್ರೀ Pralhad Joshi, ಮಾಜಿ ಮುಖ್ಯಮಂತ್ರಿಗಳಾದ ಶ್ರೀ Basavaraj Bommai , ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ Govind M Karjol, ಬಿ.ಜೆ.ಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಬೆಳಗಾವಿ ವಲಯದ ಪಕ್ಷದ ಶಾಸಕರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.