ಬಂಟ್ವಾಳ : ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಬಾಯಿಲ ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ 35 ವರ್ಷಗಳ ಕಾಲ ಅಂಗನವಾಡಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ಜಯಶ್ರೀ ಇವರಿಗೆ ಅಂಗನವಾಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಶಕ್ತಿ ಸಂಘದ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಜರಗಿತು. ಇದನ್ನೂ ಓದಿ : ಕೊಡವ ಸಮಾಜದ ಮುಖಂಡರಿಂದ ಸಿ.ಎಂ.ಸಿದ್ಧರಾಮಯ್ಯ ಅವರಿಗೆ ಸಮ್ಮಾನ
ಇದೇ ಸಂದರ್ಭದಲ್ಲಿ ಬಾಯಿಲ ಅಂಗನವಾಡಿಗೆ ನಿಯಕ್ತಿಕೊಂಡ ನೂತನ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಪ್ರಜ್ಞಾಲತಾ ಅವರನ್ನು ಹೂ ಗುಚ್ಚ ನೀಡಿ ಸ್ವಾಗತಿಸಲಾಯಿತು ಇದನ್ನೂ ಓದಿ : “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ವಿವಿಧ ಕಾಮಗಾರಿ ಉದ್ಘಾಟಿಸಿದ – ಸಿ.ಎಂ.
ಇದನ್ನೂ ಓದಿ : International Lynx Day ಜೂ.11 ಅಂತರಾಷ್ಟ್ರೀಯ ಲಿಂಕ್ಸ್ (ಕಾಡು ಬೆಕ್ಕು) ದಿನ