ಕಲಬುರಗಿಯಲ್ಲಿಂದು ಕಲಬುರಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಪಕ್ಷದ ಸಂಘಟನಾ ಸಭೆ ನಡೆಸಲಾಯಿತು. ಮುಂಬರುವ ದಿನಗಳಲ್ಲಿ ಎದುರಾಗಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎದುರಿಸುವ ನಿಟ್ಟಿನಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ತುಂಬುವ ಜತೆಗೆ, ಒಂದೇ ಒಂದು ಅಭಿವೃದ್ಧಿ ಹೆಜ್ಜೆಯಿಡದೆ ಭ್ರಷ್ಟಾಚಾರದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕೆಂಬ ಮನವಿ ಮಾಡಲಾಯಿತು. ಇದನ್ನೂ ಓದಿ : ಮನೆ-ಮನೆಗೆ ಪೊಲೀಸ್’ ವಿನೂತನ ಕಾರ್ಯಕ್ರಮಕ್ಕೆ ಗೃಹ ಸಚಿವರಿಂದ ಚಾಲನೆ
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಪಿ.ರಾಜೀವ್ , ರಾಜ್ಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಶ್ರೀ ಬಸರಾಜ್‌ ಮತ್ತಿನಾಡು, ಶ್ರೀ Dr Shailendra Beldale , ಮಾಜಿ ಸಂಸದರಾದ ಡಾ.ಉಮೇಶ್ ಜಾದವ್, ಶಾಸಕರಾದ ಶ್ರೀ ಶರಣು ಸಲಗರ್, ಶ್ರೀ ಡಾ. ಅವಿನಾಶ್ ಜಾದವ್, ಶ್ರೀ ಸಿದ್ದು ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಶಶಿಲ್ ನಮೋಶಿ, ಶ್ರೀ ಬಿ.ಜಿ ಪಾಟೀಲ್, ಶ್ರೀ ಎಂ ಜಿ ಮೂಳೆ, ರಾಜ್ಯ ಕಾರ್ಯದರ್ಶಿಗಳಾದ ಕುಮಾರಿ ಲಲಿತ ಅನಪೂರ್, ಜಿಲ್ಲಾಧ್ಯಕ್ಷರಾದ ಶ್ರೀ ಅಶೋಕ್ ಬಗಲಿ, ಶ್ರೀ ಚಂದು ಪಾಟೀಲ್, ಶ್ರೀ ಸೋಮನಾಥ ಪಾಟೀಲ್, ಶ್ರೀ ಬಸವರಾಜ ವಿಭೂತಿಹಳ್ಳಿ, ಮಾಜಿ ಶಾಸಕರಾದ ಶ್ರೀ ರಾಜಕುಮಾರ್ ಪಾಟೀಲ್ ತೆಲ್ಕೂರ್, ಶ್ರೀ ದತ್ತಾತ್ರೇಯ ಪಾಟೀಲ್ ರೇವೂರ, ಶ್ರೀ ಸುಭಾಷ್ ಗುತ್ತೇದಾರ್, ಶ್ರೀ ಪ್ರಕಾಶ್ ಖಂಡ್ರೆ, ಶ್ರೀ ಬಾಬರಾವ್ ಚೌಹಾಣ್, ಶ್ರೀ ಅಮರನಾಥ ಪಾಟೀಲ್, ಶ್ರೀ ಗುಂಡಪ್ಪ ವಕೀಲ್, ಮುಖಂಡರಾದ ಶಿವರಾಜ್ ಪಾಟೀಲ್, ಶ್ರೀ ಈಶ್ವರ್ ಸಿಂಗ್ ಠಾಕೂರ್, ಶ್ರೀ ನಿತಿನ್ ಗುತ್ತೇದಾರ್, ಶ್ರೀ ಅವ್ವಣ್ಣ ಮ್ಯಾಕೇರಿ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.