ಬೆಂಗಳೂರು: ಬಿಎಂಟಿಸಿಯ ವಿಶೇಷ ಟೂರ್ ಪ್ಯಾಕೇಜ್ ದಿವ್ಯ ದರ್ಶನ (Divya Darshana) ಇಂದಿನಿಂದ ಆರಂಭವಾಗಿದೆ. ಈ ವಿಶೇಷ ಪ್ಯಾಕೇಜ್‌ಗೆ ಮೊದಲ ದಿನವೇ ಬೆಂಗಳೂರಿಗರಿಂದ (Bengaluru) ಭರ್ಜರಿ ರೆಸ್ಪಾನ್ಸ್ ದೊರೆತ್ತಿದ್ದು, ಬಿಎಂಟಿಸಿಯ 3 ಎಸಿ ಬಸ್‌ಗಳಲ್ಲಿ 200ಕ್ಕೂ ಹೆಚ್ಚು ಜನ ಬೆಂಗಳೂರಿನ ಪ್ರಸಿದ್ಧ ದೇವಾಲಯಗಳ ದರ್ಶನ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮಂಗಳೂರು: ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿತ ಒಂದೇ ಕುಟುಂಬದ ಮೂವರು ಸಾವು

ಶನಿವಾರ ಬೆಳಗ್ಗೆ 8.30ಕ್ಕೆ ಮೆಜೆಸ್ಟಿಕ್‌ನಿಂದ (Majestic) ಬಸ್ ಹೊರಟಿದ್ದು, ಬಸ್‌ಗಳ ಸಿಬ್ಬಂದಿ, ಪ್ರಯಾಣಿಕರಿಗೆ ನಗರದ 8 ದೇವಾಲಯಗಳಲ್ಲಿ ನೇರ ದರ್ಶನ ಮಾಡಿಸಲಿದ್ದಾರೆ. ಪ್ರಮುಖವಾಗಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ, ರಾಜರಾಜೇಶ್ವರಿ ದೇವಸ್ಥಾನ, ಶೃಂಗಗಿರಿ ಷಣ್ಮುಖ ದೇವಸ್ಥಾನ, ಕುರುಮಾರಿ ಅಮ್ಮ ದೇವಾಲಯ, ಓಂಕಾರ ಹೀಲ್ಸ್, ಇಸ್ಕಾನ್ ವೈಕುಂಠ ದೇವಾಲಯ, ಆರ್ಟ್ ಆಫ್ ಲಿವಿಂಗ್, ಬನಶಂಕರಿ ದೇವಾಲಯದ ವೀಕ್ಷಣೆ ಮಾಡಬಹುದಾಗಿದೆ. ಇದನ್ನೂ ಓದಿ : ಸಾಲೆತ್ತೂರು : ಮದ್ಯವರ್ಜನ ಶಿಬಿರದ ಸಮಾಲೋಚನಾ ಸಭೆ

ಶನಿವಾರ ಬೆಳಗ್ಗೆ 8.30ಕ್ಕೆ ಮೆಜೆಸ್ಟಿಕ್‌ನಿಂದ (Majestic) ಬಸ್ ಹೊರಟಿದ್ದು, ಬಸ್‌ಗಳ ಸಿಬ್ಬಂದಿ, ಪ್ರಯಾಣಿಕರಿಗೆ ನಗರದ 8 ದೇವಾಲಯಗಳಲ್ಲಿ ನೇರ ದರ್ಶನ ಮಾಡಿಸಲಿದ್ದಾರೆ. ಪ್ರಮುಖವಾಗಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ, ರಾಜರಾಜೇಶ್ವರಿ ದೇವಸ್ಥಾನ, ಶೃಂಗಗಿರಿ ಷಣ್ಮುಖ ದೇವಸ್ಥಾನ, ಕುರುಮಾರಿ ಅಮ್ಮ ದೇವಾಲಯ, ಓಂಕಾರ ಹೀಲ್ಸ್, ಇಸ್ಕಾನ್ ವೈಕುಂಠ ದೇವಾಲಯ, ಆರ್ಟ್ ಆಫ್ ಲಿವಿಂಗ್, ಬನಶಂಕರಿ ದೇವಾಲಯದ ವೀಕ್ಷಣೆ ಮಾಡಬಹುದಾಗಿದೆ. ಇದನ್ನೂ ಓದಿ : ಒಂಟಿ ಮಹಿಳೆಯ ಹತ್ಯೆ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಹಂತಕ ಎಸ್ಕೇಪ್