ಬಂಟ್ವಾಳ: ನರಿಕೊಂಬು ಗ್ರಾಮದ ಬೋಳಂತೂರು ಶ್ರೀಬೈಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗರ ಕಟ್ಟೆಯಲ್ಲಿ ನಾಗರ ಪಂಚಮಿ ಪೂಜೆ ಶ್ರದ್ಧಾ ಭಕ್ತಿಯಿಂದ ನಡೆಯಿತು.