ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ಸೆಕ್ಸ್ ಗೆ ಮಗು ಅಡ್ಡಿ – 1 ವರ್ಷದ ಮಗುವನ್ನ ಕೊಲೆಗೈದ ತಂದೆ; ಸಿಕ್ಕಿಬಿದ್ದಿದ್ದೇ ರೋಚಕ!

Posted by Bantwala Isiri News | Jan 26, 2026 | ಬಂಟ್ವಾಳ | 0 |

ಸೆಕ್ಸ್ ಗೆ ಮಗು ಅಡ್ಡಿ – 1 ವರ್ಷದ ಮಗುವನ್ನ ಕೊಲೆಗೈದ ತಂದೆ; ಸಿಕ್ಕಿಬಿದ್ದಿದ್ದೇ ರೋಚಕ!

– ಪೋಸ್ಟ್ ಮಾರ್ಟಂ ವರದಿಯಲ್ಲಿ ಸಾವಿನ ಅಸಲಿ ರಹಸ್ಯ ಬಯಲು

ತಿರುವನಂತಪುರಂ: ಇತ್ತೀಚೆಗಷ್ಟೇ ತಿರುವನಂತಪುರಂನ ನೆಯ್ಯಟ್ಟಿಂಕರದಲ್ಲಿ (Neyyattinkara) ನಡೆದಿದ್ದ 1 ವರ್ಷದ ಮಗುವಿನ ಸಾವಿನ ಪ್ರಕರಣದಲ್ಲಿ ಸ್ಫೋಟಕ ರಹಸ್ಯ ಬಯಲಾಗಿದೆ. ಸೆಕ್ಸ್‌ ಗೆ ಅಡ್ಡಿಪಡಿಸಿದ್ದಕ್ಕೆ ತಂದೆಯೇ ಮಗುವನ್ನ ಕೊಲೆಗೈದಿರುವುದು ಗೊತ್ತಾಗಿದೆ.

ಪ್ರಕರಣಕ್ಕೆ ಟ್ವಿಸ್ಟ್‌ ಕೊಟ್ಟ ಪತ್ನಿ ಹೇಳಿಕೆ
ಜನವರಿ 16 ರಂದು ಐಕಾರವಿಳಕ್ಕಂನ ಕವಲಕುಲಂನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಶಿಜಿಲ್ ಮತ್ತು ಕೃಷ್ಣಪ್ರಿಯಾ ದಂಪತಿ ತಮ್ಮ 1 ವರ್ಷದ ಮಗು ಇಹಾನ್ (ಅಪ್ಪು) ನನ್ನ ಆಸ್ಪತ್ರೆಗೆ ಕರೆತಂದಿದ್ದರು. ಬಿಸ್ಕೆಟ್‌, ದ್ರಾಕ್ಷಿ ತಿಂದ ಬಳಿಕ ಮಗು (Child) ಕುಸಿದು ಬಿದ್ದಿದೆ ಎಂದು ಇಬ್ಬರೂ ಹೇಳಿದ್ದರು. ಬಳಿಕ ತುರ್ತು ವಿಭಾಗದಲ್ಲಿ ಇಹಾನ್‌ನನ್ನ ಪರೀಕ್ಷಿಸಿದ ವೈದ್ಯರು ಅವನ ಹೊಟ್ಟೆ ಭಾಗದಲ್ಲಿ ಗಾಯವಾಗಿರುವುದನ್ನ ಪತ್ತೆಹಚ್ಚಿದ್ದರು. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಯಿತು. ಪೊಲೀಸರು ತನಿಖೆ

ಪ್ರಾಥಮಿಕ ವಿಚಾರಣೆ ಬಳಿಕ ದಂಪತಿಯನ್ನ ಮನೆಗೆ ಕಳಿಸಿದ್ದ ಪೊಲೀಸರು ಮರಣೋತ್ತರ ಪರೀಕ್ಷಾ ವರದಿ ಹಾಗೂ ಫೊರೆನ್ಸಿಕ್ ರಿಪೋರ್ಟ್ ಬಂದ ಬಳಿಕ ಪುನಃ ವಿಚಾರಣೆಗೆ ಕರೆಸಿದರು. ಈ ಸಂದರ್ಭದಲ್ಲಿ ಪತ್ನಿ ನೀಡಿದ ಹೇಳಿಕೆ ಪ್ರಕರಣಕ್ಕೆ ಟ್ವಿಸ್ಟ್‌ ನೀಡಿತು.

ಹೌದು. 2ನೇ ಬಾರಿಗೆ ವಿಚಾರಣೆಗೆ ಹಾಜರಾದಾಗ, ʻಘಟನೆ ನಡೆದ ದಿನ ರಾತ್ರಿ ಗಂಡ ಹೆಂಡತಿ ಸೆಕ್ಸ್ ವೇಳೆ ಮಗು ಅಳೋಕೆ ಶುರು ಮಾಡಿತು. ಇದರಿಂದ ಸಿಟ್ಟಿಗೆದ್ದ ತಂದೆ ಮಗುವನ್ನ ಮಡಿಲಲ್ಲಿಟ್ಟುಕೊಂಡು ಹೊಟ್ಟೆ, ಎದೆ ಭಾಗಕ್ಕೆ ಕೈಯಲ್ಲಿ ಗುದ್ದಿದ್ದಾನೆ. ಈ ಹಿಂದೆಯೂ ಮಗುವನ್ನ ಜೊತೆಯಲ್ಲಿ ಮಲಗಿಸಿದಾಗ ಬೆಡ್ ಶೀಟ್ ನಿಂದ ಮಗುವಿನ ಮುಖ ಮುಚ್ತಿದ್ದ ಅಂತ ಪತ್ನಿ ಕೃಷ್ಣಪ್ರಿಯಾ ಹೇಳಿದ್ದಳು. ಈ ಬೆನ್ನಲ್ಲೇ ಪೋಸ್ಟ್‌ ಮಾರ್ಟಂ ವರದಿಯಲ್ಲೂ ಮಗು ಆಂತರಿಕ ರಕ್ತಸ್ರಾವದಿಂದ ಸಾವನ್ನಪ್ಪಿರುವುದು ದೃಢವಾಗಿತ್ತು.

Thiruvananthapuram Crime2

ವರದಿ ಆಧರಿಸಿ ತನಿಖೆ ನಡೆಸಿದಾಗ ತಂದೆ ಶಿಜಿಲ್‌ ಸತ್ಯ ಬಾಯ್ಬಿಟ್ಟಿದ್ದಾನೆ. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share:

Rate:

Previousಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಫಂಡ್ ಸಹಾಯಧನ ವಿತರಣೆ
Nextತುಮಕೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಯೆನೆಪೊಯ  ರಸ್ತೆ ಸುರಕ್ಷತೆ ಜಾಗೃತಿ ಕಾರ್ಯಕ್ರಮ

ಯೆನೆಪೊಯ ರಸ್ತೆ ಸುರಕ್ಷತೆ ಜಾಗೃತಿ ಕಾರ್ಯಕ್ರಮ

14 January 2024

ಮೆಸ್ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ – IISc Bangalore Recruitment 2024 – Complete Details

ಮೆಸ್ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ – IISc Bangalore Recruitment 2024 – Complete Details

26 September 2024

ಪವಿತ್ರ ಮಂತ್ರಾಕ್ಷತೆ ವಿತರಣೆ

ಪವಿತ್ರ ಮಂತ್ರಾಕ್ಷತೆ ವಿತರಣೆ

12 December 2023

ಕಲ್ಲಡ್ಕ ಹೊನಲು ಬೆಳಕಿನ ಕ್ರೀಡೋತ್ಸವ

ಕಲ್ಲಡ್ಕ ಹೊನಲು ಬೆಳಕಿನ ಕ್ರೀಡೋತ್ಸವ

13 December 2023

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಪಾಟ್ನಾ ಪಕ್ಷಿಧಾಮ ಮತ್ತು ಛಾರಿ-ಧಂಡ್ ನಲ್ಲಿ ಹೊಸ ರಾಮ್ಸರ್ ತಾಣಗಳನ್ನು ಸ್ವಾಗತಿಸಿದ ಪ್ರಧಾನಮಂತ್ರಿ
    ಪಾಟ್ನಾ ಪಕ್ಷಿಧಾಮ ಮತ್ತು ಛಾರಿ-ಧಂಡ್ ನಲ್ಲಿ ಹೊಸ ರಾಮ್ಸರ್ ತಾಣಗಳನ್ನು ಸ್ವಾಗತಿಸಿದ ಪ್ರಧಾನಮಂತ್ರಿ
  • ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ದುರ್ಮರಣ
    ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ದುರ್ಮರಣ
  • ವಿದ್ಯೆಯೇ ಜೀವನಕ್ಕೆ ದಾರಿ ತೋರಿಸುವ ಬೆಳಕು – ಭುವನೇಶ್ ಪಚ್ಚಿನಡ್ಕ
    ವಿದ್ಯೆಯೇ ಜೀವನಕ್ಕೆ ದಾರಿ ತೋರಿಸುವ ಬೆಳಕು – ಭುವನೇಶ್ ಪಚ್ಚಿನಡ್ಕ
  • ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
    ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
  • ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ, ಇಲ್ಲಿ ನಡೆದ 77ನೇ ಸಂಭ್ರಮದ ಗಣರಾಜ್ಯೋತ್ಸವ
    ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ, ಇಲ್ಲಿ ನಡೆದ 77ನೇ ಸಂಭ್ರಮದ ಗಣರಾಜ್ಯೋತ್ಸವ
  • ಶ್ರೀ ವೆಂಕಟರಮಣ ಸ್ವಾಮಿ ಪದವಿ ಮತ್ತು ಪದವಿ ಪೂರ್ವ ಕಾಲೇಜು, ಬಂಟ್ವಾಳ : ಗಣರಾಜ್ಯೋತ್ಸವ ಆಚರಣೆ
    ಶ್ರೀ ವೆಂಕಟರಮಣ ಸ್ವಾಮಿ ಪದವಿ ಮತ್ತು ಪದವಿ ಪೂರ್ವ ಕಾಲೇಜು, ಬಂಟ್ವಾಳ : ಗಣರಾಜ್ಯೋತ್ಸವ ಆಚರಣೆ
  • ಚಿರಾಂತನ ಚಾರಿಟೇಬಲ್ ಟ್ರಸ್ಟ್ ಉಕ್ಕುಡ ಇದರ ನೂತನ ವಾಗಿ ನಿರ್ಮಾಣಗೊಳ್ಳುತ್ತಿರುವ ವೃದ್ಧಾಶ್ರಮ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ 10 ಲಕ್ಷ ಮೊತ್ತದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ
    ಚಿರಾಂತನ ಚಾರಿಟೇಬಲ್ ಟ್ರಸ್ಟ್ ಉಕ್ಕುಡ ಇದರ ನೂತನ ವಾಗಿ ನಿರ್ಮಾಣಗೊಳ್ಳುತ್ತಿರುವ ವೃದ್ಧಾಶ್ರಮ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ 10 ಲಕ್ಷ ಮೊತ್ತದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ
  • ದಟ್ಟ ಮಂಜಿನಿಂದಾಗಿ ವಿಮಾನ ಪತನ; ವಾಚ್‌, ಬಟ್ಟೆಯಿಂದ ಅಜಿತ್‌ ಪವಾರ್‌ ಗುರುತು ಪತ್ತೆ
    ದಟ್ಟ ಮಂಜಿನಿಂದಾಗಿ ವಿಮಾನ ಪತನ; ವಾಚ್‌, ಬಟ್ಟೆಯಿಂದ ಅಜಿತ್‌ ಪವಾರ್‌ ಗುರುತು ಪತ್ತೆ
  • ಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರ ಸಂತಾಪ
    ಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರ ಸಂತಾಪ
  • ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಹಸ್ತಾಂತರ
    ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಹಸ್ತಾಂತರ

Designed by Elegant Themes | Powered by WordPress

error: Content is protected !!