ಶ್ರೀ ಉಮಾ ಮಹೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಅಭಿಯಾನ Posted by Pavithra Bardel | Jan 17, 2024 | ಜಿಲ್ಲೆ, ಬಂಟ್ವಾಳ, ರಾಜ್ಯ, ಸುದ್ದಿ | 0 | ಪಾಣೆಮಂಗಳೂರು ಗ್ರಾಮದ ಶ್ರೀ ಉಮಾ ಮಹೇಶ್ವರ ದೇವಸ್ಥಾನದಲ್ಲಿ ಬಂಟ್ವಾಳ ಮಹಿಳಾ ಮೋರ್ಚಾ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರಗಿತು.