ಚೈನಾದಲ್ಲಿ ನಡೆದ 15 ವರ್ಷದೊಳಗಿನ ಬಾಲಕಿಯರ ಏಷ್ಯಾ ಕಪ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯದ ಶೈನಾ ಮಣಿಮುತ್ತು ಅವರನ್ನುಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅಭಿನಂದಿಸಿ, ಭವಿಷ್ಯದಲ್ಲಿ ಮತ್ತಷ್ಟು ಸಾಧನೆಯನ್ನು ಮಾಡಿ ನಾಡಿಗೆ ಹಾಗೂ ದೇಶಕ್ಕೆ ಕೀರ್ತಿ ತರಲೆಂದು ಶುಭ ಹಾರೈಸಿದರು. ಇದನ್ನೂ ಓದಿ :ಮಾನವೀಯತೆ ಇಲ್ಲದ ಯಾವುದೇ ವ್ಯವಹಾರ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಡೆಯುವುದಿಲ್ಲ – ಶ್ರದ್ದಾ ಅಮಿತ್
ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗಳಿಸಿದ ಶೈನಾ ಮಣಿಮುತ್ತು ಅವರನ್ನು ಅಭಿನಂದಿಸಿದ – ಸಿ.ಎಂ
