ಮಂಗಳೂರಿನ ದೇರಳಕಟ್ಟೆ ಸಮೀಪದ ಕನಚೂರು ಕ್ಲಾಕ್ ಟವರ್ ವೃತ್ತವನ್ನು ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಅವರು  ಉದ್ಘಾಟಿಸಿ, ಶುಭ ಹಾರೈಸಿದರು. ಇದನ್ನೂ ಓದಿ :  ನೈಸರ್ಗಿಕ ಕೃಷಿಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ
ಈ ಸಂದರ್ಭದಲ್ಲಿ  ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಸಚಿವರಾದ ಬಿ.ಜೆಡ್.ಝಮೀರ್ ಅಹ್ಮದ್ ಖಾನ್, ಕನಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್‌ನ ಪ್ರತಿನಿಧಿಗಳು ಈ ವೇಳೆ ಹಾಜರಿದ್ದರು.