ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೂಡಿಬೈಲಿನಲ್ಲಿ ಆಯೋಜಿಸಿದ್ದ 15ನೇ ಹೊನಲು ಬೆಳಕಿನ ಮೂಡೂರು – ಪಡೂರು ಜೋಡುಕರೆ ಬಯಲು ಕಂಬಳವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು  ಉದ್ಘಾಟಿಸಿದರು,  ಬಳಿಕ ಕರಾವಳಿಯ ಸಾಂಸ್ಕೃತಿಕ ವೈವಿಧ್ಯತೆಯಲ್ಲಿ ಕಂಬಳದ ಮಹತ್ವವನ್ನು ಸ್ಮರಿಸಿದರು. ಇದನ್ನೂ ಓದಿ : ಗದಗ: ಕಾರು (Car) ಹಾಗೂ ಬೈಕ್ (Bike) ಅಪಘಾತ; ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವು
ಈ‌ ಸಂದರ್ಭದಲ್ಲಿ  ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್, ಶಾಸಕರಾದ ಅಶೋಕ್ ರೈ, ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಐವಾನ್ ಡಿಸೋಜ, ಮಾಜಿ ಸಚಿವರಾದ ರಮಾನಾಥ ರೈ, ವಿನಯ್ ಕುಮಾರ್ ಸೊರಕೆ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.