ಬೆಂಗಳೂರು ಸಿಟಿ ರೌಂಡ್ಸ್‌ನ ಅಂಗವಾಗಿ ಇಂದು ನಗರದ ವಿವಿಧೆಡೆ ಬಸ್‌ನಲ್ಲಿ ಸಿ.ಎಂ.ಸಿದ್ಧರಾಮಯ್ಯ ಸಂಚರಿಸಿ, ರಸ್ತೆ, ಸೇತುವೆ, ಮೆಟ್ರೋ ಮುಂತಾದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಸಿ.ಎಂ.ಸಿದ್ಧರಾಮಯ್ಯ ಸಂಚರಿಸಿ, ರಸ್ತೆ, ಸೇತುವೆ, ಮೆಟ್ರೋ ಮುಂತಾದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಬಳಿಕ ನಮ್ಮ ಮೆಟ್ರೋ ಏರಿ ವಿಧಾನಸೌಧಕ್ಕೆ ಪ್ರಯಾಣ ಬೆಳೆಸಿದರು.

ಕೆಲಕ್ಷಣಗಳ ಈ ಪಯಣದಲ್ಲಿ ನಿತ್ಯ ಮೆಟ್ರೋದಲ್ಲಿ ಸಂಚರಿಸುವ ಪ್ರಯಾಣಿಕರನ್ನು ಭೇಟಿಯಾಗಿ ಅವರ ಅನುಭವ ಆಳಿಸಿದರು.

ಕೆಲಕ್ಷಣಗಳ ಈ ಪಯಣದಲ್ಲಿ ನಿತ್ಯ ಮೆಟ್ರೋದಲ್ಲಿ ಸಂಚರಿಸುವ ಪ್ರಯಾಣಿಕರನ್ನು ಭೇಟಿಯಾಗಿ ಅವರ ಅನುಭವ ಆಳಿಸಿದರು.

ಯಾವುದೇ ತ್ರಾಸವಿಲ್ಲದೆ ನಿಗದಿತ ಸಮಯಕ್ಕೆ ಸರಿಯಾಗಿ ತಲುಪಬಹುದಾದ ಮೆಟ್ರೋ ರೈಲು ಬೆಂಗಳೂರಿಗರ ಸಂಚಾರ ಜೀವನಾಡಿಯಾಗಿ ಬದಲಾಗುತ್ತಿದೆ. ಹೀಗಾಗಿ ಕಾಮಗಾರಿಗಳಿಗೆ ವೇಗ ನೀಡಿ, ನಗರದ ಬಹುತೇಕ ಪ್ರದೇಶಗಳಿಗೆ ಮೆಟ್ರೋ ಸಂಪರ್ಕ ಕಲ್ಪಿಸುವುದು ನಮ್ಮ ಗುರಿಯಾಗಿದೆ ಎಂದರು.