ಸಿ.ಎಂ.ಸಿದ್ಧರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಆದ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ, ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.