ಬಂಟ್ವಾಳ: ವಿಶ್ವ ಸಂಸ್ಥೆಯಲ್ಲಿ ಭಾರತ  ದೇಶವನ್ನು ಪ್ರತಿನಿಧಿಸಿದ ದ.ಕ. ಜಿಲ್ಲೆಯ ಸಂಸದರು ಬಿಜೆಪಿ ಕರ್ನಾಟಕ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಅಭಿನಂದಿಸಲಾಯಿತು. ಇದನ್ನೂ ಓದಿ :  ಸಾಲೆತ್ತೂರು ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ವಾರ್ಷಿಕೋತ್ಸವ

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಸಂಜೀವ ಮಠಂದೂರು, ಬಿಜೆಪಿ ಪುತ್ತೂರು ನಗರ ಮಂಡಲ ಅಧ್ಯಕ್ಷರಾದ ಶ್ರೀ ಶಿವಕುಮಾರ್, ಪುತ್ತೂರು ನಗರಸಭೆಯ ಮಾಜಿ ಅಧ್ಯಕ್ಷರಾದ ಶ್ರೀ ಜೀವಂದರ್ ಜೈಲ್, ಪುತ್ತೂರು ನಗರಸಭೆ ಅಧ್ಯಕ್ಷರು ಶ್ರೀಮತಿ ಲೀಲಾವತಿ ಮತ್ತು ಉಪಾಧ್ಯಕ್ಷರಾದ ಶ್ರೀ ಬಾಲಚಂದ್ರ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿರು ಉಪಸ್ಥಿತರಿದ್ದರು.