ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಸಿ.ಎಂ.ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು.

ಎಐಸಿಸಿ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿ ಪಕ್ಷದ ಕಾರ್ಯಾಧ್ಯಕ್ಷರು, ಸಚಿವರು ಮತ್ತು ಶಾಸಕರುಗಳು ಉಪಸ್ಥಿತರಿದ್ದರು.