ಬಿಜೆಪಿ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಮಾ.12 ರಂದು ಸಂಸದ ನಳಿನ್‌ ಕುಮಾರ್‌ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ಶ್ರೀ Devendra Fadnavis ಅವರು ಸಮಾವೇಶದ ಉದ್ಘಾಟನೆಯನ್ನು ನೆರವೇರಿಸಿದರು.

ಈ ಸಭೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ,

ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಬ್ರಿಜೇಶ್ ಚೌಟ, ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರಾದ ಶ್ರೀ ಹರೀಶ್ ಪೂಂಜಾ, ಶಾಸಕರಾದ ಶ್ರೀ ವೇದವ್ಯಾಸ ಕಾಮತ್, ಶ್ರೀ ರಾಜೇಶ್ ನಾಯಕ್, ಶ್ರೀ ಉಮಾನಾಥ ಕೋಟ್ಯಾನ್ ಹಾಗೂ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.